ಮಕರ ಸಂಕ್ರಾಂತಿ 2023: ಈ ವಿಶೇಷ ದಿನ ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಮಾಹಿತಿ

ಕ್ಯಾಲೆಂಡರ್​ ಪ್ರಕಾರ ವರ್ಷದ ಮೊದಲ ಹಬ್ಬವಾಗಿರುವ ಮಕರ ಸಂಕ್ರಾಂತಿ (Makar Sankranti 2023) ಹಿಂದುಗಳ ಹಬ್ಬವಾಗಿದೆ. ಅದರಲ್ಲೂ ಸಂಕ್ರಾಂತಿಯನ್ನು ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುತ್ತದೆ. ಪ್ರಕೃತಿ ಆರಾಧನೆ ಈ ಹಬ್ಬ ಭಾಗವಾಗಿದೆ. ಮಕರ ಸಂಕ್ರಾಂತಿಯನ್ನು ಉತ್ತರಾಯಣದ ಹಬ್ಬವೆಂತಲೂ ಕರೆಯುತ್ತಾರೆ. ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಕ್ಷಣ ಇದಾಗಿದೆ. ಸಮೃದ್ಧಿಯ ಸಂಕೇತವಾಗಿರುವ ಮಕರ ಸಂಕ್ರಾಂತಿಯನ್ನು ದಾನದ ವಿಶೇಷ ಅವಧಿ ಎಂದು ಪರಿಗಣಿಸಲಾಗುತ್ತದೆ. ಈ ದಿನ ದಾನ ಮಾಡುವುದರಿಂದ ಶುಭ ಫಲಗಳು ದೊರೆಯುತ್ತವೆ. ಉತ್ತರಾಯಣ ಪುಣ್ಯಕಾಲ ಶುರುವಾಗುವ ಮಕರ ಸಂಕ್ರಾಂತಿಯ … Continue reading ಮಕರ ಸಂಕ್ರಾಂತಿ 2023: ಈ ವಿಶೇಷ ದಿನ ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಮಾಹಿತಿ