ಮರವಂತೆಯಲ್ಲಿ ಮಕ್ಕಳ ಹಬ್ಬ: ನೂರಾರು ಬೇಡಿಕೆಗಳ ಸರಮಾಲೆ

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿಹಿಂದಿನ ವರ್ಷಗಳಿಗೆ ಹೋಲಿಸಿದರೆ ಇಂದು ಪರಿಸ್ಥಿತಿ ಸಾಕಷ್ಟು ಸುಧಾರಿಸಿದ್ದರೂ ಬಗೆಹರಿಸಬೇಕಿರುವ ಸಮಸ್ಯೆಗಳು ಬಹಳಷ್ಟಿವೆ. ತೊಂದರೆಗಳನ್ನು ಹಿಮ್ಮೆಟ್ಟಿಸಿ ಜೀವನದಲ್ಲಿ ಮುಂದೆ ಬರಲು ಪ್ರಯತ್ನಪಡಬೇಕು ಎಂದು ರಾಜ್ಯದ ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಎಸ್.ಜನಾರ್ದನ್ ಹೇಳಿದರು. ಮರವಂತೆ ಗ್ರಾಮ ಪಂಚಾಯಿತಿ, ಉಡುಪಿ ಜಿಲ್ಲಾ ಪಂಚಾಯಿತಿ, ಕುಂದಾಪುರ ತಾಲೂಕು ಪಂಚಾಯಿತಿ ಹಾಗೂ ಸಿಡಬ್ಲುೃಸಿ ಸ್ವಯಂಸೇವಾ ಸಂಸ್ಥೆ ಆಶ್ರಯದಲ್ಲಿ ಮರವಂತೆ ಗ್ರಾಮದ ಬ್ರೇಕ್‌ವಾಟರ್ ಪರಿಸರದಲ್ಲಿ ಮಂಗಳವಾರ ಆಯೋಜಿಸಿದ್ದ ಮಕ್ಕಳ ಹಬ್ಬದಲ್ಲಿ ಅತಿಥಿಯಾಗಿ ಮಾತನಾಡಿದರು.ಮುಖ್ಯ ಅತಿಥಿಯಾಗಿದ್ದ ಬೆಂಗಳೂರಿನ ಸಿಆರ್‌ಎಲ್‌ಜಿ ಸಮಾಲೋಚಕಿ ಡಾ.ಸೈಯದ್ … Continue reading ಮರವಂತೆಯಲ್ಲಿ ಮಕ್ಕಳ ಹಬ್ಬ: ನೂರಾರು ಬೇಡಿಕೆಗಳ ಸರಮಾಲೆ