More

    ಚಿಕಿತ್ಸೆ ಫಲಕಾರಿಯಾಗದೇ ಸಿನಿಮಾ ನಟನ ಸಾವು

    ಕೇರಳ: ಮಲಯಾಳಂನ ಖ್ಯಾತ ನಟ ನಟ ಹರೀಶ್ ಪೆಂಗನ್(49) ಇಹಲೋಕವನ್ನು ತ್ಯಜಿಸಿದ್ದಾರೆ. ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಇವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಆರೋಪ: ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ

    ಹಲವು ತಿಂಗಳುಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದ ಹರೀಶ್​, ತಮ್ಮ ಚಿಕಿತ್ಸೆಗಾಗಿ ಹಣವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ನಂತರ ಚಿತ್ರರಂಗದ ಸಹದ್ಯೋಗಿಗಳ ಸಹಾಯದಿಂದ ಆಸ್ಪತ್ರೆ ಖರ್ಚನ್ನು ನಿಭಾಯಿಸಿದ್ದರು.

    ಹರೀಶ್ ಪೆಂಗನ್ ಮಲಯಾಳಿ ಸಿನಿಮಾ ರಸಿಕರಿಗೆ ಚಿರಪರಿಚಿತರಾಗಿದ್ದು ಚಲನಚಿತ್ರಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದರು. ಮಹೇಶಂತೆ ಪ್ರತೀಕಾರಂ, ಮಿನ್ನಲ್ ಮುರಳಿ, ಜೋ & ಜೋ, ಶೆಫೀಕ್ಕಿಂತೆ, ವೆಳ್ಳಾರಿ ಪಟ್ಟಣಂ, ಹಾಗೂ ಜಯ ಜಯ ಜಯ ಜಯ ಹೇ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದರು.(ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts