ಚಿಕಿತ್ಸೆ ಫಲಕಾರಿಯಾಗದೇ ಸಿನಿಮಾ ನಟನ ಸಾವು

ಕೇರಳ: ಮಲಯಾಳಂನ ಖ್ಯಾತ ನಟ ನಟ ಹರೀಶ್ ಪೆಂಗನ್(49) ಇಹಲೋಕವನ್ನು ತ್ಯಜಿಸಿದ್ದಾರೆ. ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಇವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಆರೋಪ: ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಹಲವು ತಿಂಗಳುಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದ ಹರೀಶ್​, ತಮ್ಮ ಚಿಕಿತ್ಸೆಗಾಗಿ ಹಣವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ನಂತರ ಚಿತ್ರರಂಗದ ಸಹದ್ಯೋಗಿಗಳ ಸಹಾಯದಿಂದ ಆಸ್ಪತ್ರೆ ಖರ್ಚನ್ನು ನಿಭಾಯಿಸಿದ್ದರು. ಹರೀಶ್ ಪೆಂಗನ್ ಮಲಯಾಳಿ ಸಿನಿಮಾ … Continue reading ಚಿಕಿತ್ಸೆ ಫಲಕಾರಿಯಾಗದೇ ಸಿನಿಮಾ ನಟನ ಸಾವು