ಗಟ್ಟಿಯಾಗಿ ತಬ್ಬಿ ಗುಪ್ತಾಂಗವನ್ನು ಮುಟ್ಟಿದ: ಡ್ರೆಸ್ಸಿಂಗ್​ ರೂಮಲ್ಲಿ ನಡೆದ ಕರಾಳ ಘಟನೆ ಬಿಚ್ಚಿಟ್ಟ ನಟಿ ಮಾಳವಿಕಾ

ಕೊಚ್ಚಿ: ಈಗಾಗಲೇ ಸಾಕಷ್ಟು ನಟಿಯರು ಸಿನಿಮಾ ಇಂಡಸ್ಟ್ರಿಯಲ್ಲಿ ನಡೆಯುವ ಕಾಸ್ಟಿಂಗ್​ ಕೌಚ್​ ಬಗ್ಗೆ ಮಾತನಾಡಿದ್ದಾರೆ. ನಿರ್ದೇಶಕರು, ನಟರು ಹಾಗೂ ನಿರ್ಮಾಪಕರು ಅವಕಾಶದ ಹೆಸರಿನಲ್ಲಿ ತಮ್ಮ ಬಯಕೆಗಳನ್ನು ಈಡೇರಿಸುವಂತೆ ನಟಿಯರನ್ನು ಕೇಳುವುದು ಸಿನಿ ಇಂಡಸ್ಟ್ರಿಗೆ ಅಂಟಿಕೊಂಡಿರುವ ಶಾಪವಾಗಿದೆ. ಬಾಲಿವುಡ್​, ಟಾಲಿವುಡ್​, ಕಾಲಿವುಡ್​, ಸ್ಯಾಂಡಲ್​ವುಡ್​ ಮತ್ತು ಮಾಲಿವುಡ್​ನಲ್ಲಿ ನಡೆಯುವ ಕಾಸ್ಟಿಂಗ್​ ಕೌಚ್​ಗೆ ಅನೇಕ ಕಲಾವಿದೆಯರು ಸಂತ್ರಸ್ತೆಯರಾಗಿದ್ದಾರೆ. ಇನ್ನು ಕೆಲವರು ಅದನ್ನು ಎದುರಿಸಿದ್ದಾರೆ. ಸಾಕಷ್ಟು ನಟಿಯರು ತಮ್ಮ ಕಹಿ ಅನುಭವಗಳನ್ನು ಧೈರ್ಯವಾಗಿ ಹೇಳಿಕೊಂಡಿದ್ದು, ಇದೀಗ ಆ ಸಾಲಿಗೆ ಮಲಯಾಳಂ ನಟಿ ಮಾಳವಿಕಾ … Continue reading ಗಟ್ಟಿಯಾಗಿ ತಬ್ಬಿ ಗುಪ್ತಾಂಗವನ್ನು ಮುಟ್ಟಿದ: ಡ್ರೆಸ್ಸಿಂಗ್​ ರೂಮಲ್ಲಿ ನಡೆದ ಕರಾಳ ಘಟನೆ ಬಿಚ್ಚಿಟ್ಟ ನಟಿ ಮಾಳವಿಕಾ