ಪ್ರಧಾನಿ ಮೋದಿ ನಿಂದಿಸಿದ ಮೂವರು ಮಾಲ್ಡೀವ್ಸ್ ಸಚಿವರು ಸಸ್ಪೆಂಡ್!

ಮಾಲೇ(ಮಾಲ್ಡೀವ್ಸ್): ಲಕ್ಷದ್ವೀಪಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಸೋದ್ಯಮ ಉತ್ತೇಜಿಸಿದ ಬೆನ್ನಲ್ಲೇ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್ ಸಚಿವರು, ಕೆಲ ನಾಯಕರು ಹರಿಹಾಯ್ದಿದ್ದಕ್ಕೆ ಭಾರತದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದರ ಜತಗೆ ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಕೂಡ ಆರಂಭಗೊಂಡಿತ್ತು. ವಿಶ್ವದ ಇತರ ರಾಷ್ಟ್ರಗಳ ನಾಯಕರು ಮಾಲ್ಡೀವ್ಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಈ ಎಲ್ಲಾ ಬೆಳವಣಿಗೆಗಳಿಗೆ ಬೆಚ್ಚಿ ಬಿದ್ದ ಮಾಲ್ಡೀವ್ಸ್ ಸರ್ಕಾರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಚಿವರನ್ನು ಸಂಪುಟದಿಂದ ವಜಾ ಮಾಡಿದೆ. ಇದನ್ನೂ ಓದಿ: … Continue reading ಪ್ರಧಾನಿ ಮೋದಿ ನಿಂದಿಸಿದ ಮೂವರು ಮಾಲ್ಡೀವ್ಸ್ ಸಚಿವರು ಸಸ್ಪೆಂಡ್!