ಭಾರತದಿಂದ ಅಗತ್ಯ ವಸ್ತುಗಳ ರಫ್ತು ನಂತರ ತೀವ್ರ ಟೀಕಾಪ್ರಹಾರಕ್ಕೆ ಗುರಿಯಾದ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು!

ಮಾಲೆ(ಮಾಲ್ಡೀವ್ಸ್​ ): ಅಗತ್ಯ ವಸ್ತುಗಳ ರಫ್ತು ನಂತರ ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು ಸಾರ್ವಜನಿಕರು ಮತ್ತು ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ತಾಜ್ ಮಹಲ್ ಬಳಿ ರೀಲ್ಸ್.. ಯುವತಿಗೆ ಎದುರಾಯ್ತು ಆಘಾತ..! ಮಾಲ್ಡೀವ್ಸ್ ಒಂದು ಸಣ್ಣ ದೇಶವಾಗಿರಬಹುದು. ಆದರೆ ಅದರ ಸಾರ್ವಭೌಮತ್ವಕ್ಕೆ ಧಕ್ಕೆ ತಂದರೆ ಸಹಿಸುವುದಿಲ್ಲ. ಹಸ್ತಕ್ಷೇಪ ಮಾಡಲು ಅಥವಾ ಬೆದರಿಕೆ ಹಾಕಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಭಾರತದ ವಿರುದ್ಧ ಮಾಡಿದ ಕಾಮೆಂಟ್‌ಗಳಿಗಾಗಿ ಮುಯಿಝು ಈಗ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಮಾಲೆಯ ಬೇಡಿಕೆಯಂತೆ, ಭಾರತೀಯ … Continue reading ಭಾರತದಿಂದ ಅಗತ್ಯ ವಸ್ತುಗಳ ರಫ್ತು ನಂತರ ತೀವ್ರ ಟೀಕಾಪ್ರಹಾರಕ್ಕೆ ಗುರಿಯಾದ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು!