ಕಂಗನಾ ಜೊತೆ ಕೆಲಸ ಮಾಡಿದ್ದ ಖ್ಯಾತ ಗಾಯಕಿ ನಿಗೂಢ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ದೇಹ ಪತ್ತೆ!

ಮುಂಬೈ: ಖ್ಯಾತ ಗಾಯಕಿ ಮಲ್ಲಿಕಾ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಶವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವರದಿಗಳ ಪ್ರಕಾರ, ಸುಲ್ತಾನ್‌ಪುರದ ಅವರ ಮನೆಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಂಗಳವಾರ ಬೆಳಗ್ಗೆ ಮಲ್ಲಿಕಾ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಪೊಲೀಸರು ಸ್ಥಳಕ್ಕಾಗಮಿಸಿದಾಗ ಆಕೆಯ ಶವ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗಾಯಕಿಯ ಅನುಮಾನಾಸ್ಪದ ಸಾವಿನಿಂದ ಎಲ್ಲರೂ … Continue reading ಕಂಗನಾ ಜೊತೆ ಕೆಲಸ ಮಾಡಿದ್ದ ಖ್ಯಾತ ಗಾಯಕಿ ನಿಗೂಢ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ದೇಹ ಪತ್ತೆ!