ಕರ್ನಾಟಕದಲ್ಲಿ ಮಲಯಾಳಂ ಚಿತ್ರದ ಅಬ್ಬರ! ಕನ್ನಡ ಚಿತ್ರಗಳನ್ನು ನೋಡೋರೇ ಇಲ್ವೇ?

ಬೆಂಗಳೂರು: ಕಳೆದ ತಿಂಗಳು 22ರಂದು ಬಹುತೇಕ ಚಿತ್ರಮಂದಿರಗಳಲ್ಲಿ ತೆರೆಕಂಡ ಮಲಯಾಳಂ ಚಿತ್ರ ಮಂಜುಮ್ಮೆಲ್ ಬಾಯ್ಸ್ ಇದೀಗ ಬಾಕ್ಸ್ ಆಫೀಸ್​ ಧೂಳಿಪಟ ಮಾಡಿದ್ದು, ಹೊಸ ದಾಖಲೆ ನಿರ್ಮಿಸುತ್ತಿದೆ. ಕರ್ನಾಟಕ, ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳಲ್ಲಿ ಸದ್ದು ಮಾಡುತ್ತಿರುವ ಈ ಚಿತ್ರ, ಸಿನಿಪ್ರೇಕ್ಷಕರಿಂದ ವ್ಯಾಪಕ ಪ್ರಶಂಸೆ ಗಳಿಸಿದೆ. ಇದನ್ನೂ ಓದಿ: ರಾಣೆಬೆನ್ನೂರ ನಗರಸಭೆಗೆ ನಾಮನಿರ್ದೇಶಿತ ಸದಸ್ಯರ ನೇಮಕ ಚಿದಂಬರಂ ನಿರ್ದೇಶನದ ಮಂಜುಮ್ಮೆಲ್ ಬಾಯ್ಸ್ ಇತ್ತೀಚಿನ ಯಶಸ್ವಿ ಮಲಯಾಳಂ ಚಲನಚಿತ್ರಗಳಲ್ಲಿ ಒಂದಾಗಿದ್ದು, ಬಹುತೇಕ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಹಿಂದಿನ ದಾಖಲೆಗಳನ್ನು … Continue reading ಕರ್ನಾಟಕದಲ್ಲಿ ಮಲಯಾಳಂ ಚಿತ್ರದ ಅಬ್ಬರ! ಕನ್ನಡ ಚಿತ್ರಗಳನ್ನು ನೋಡೋರೇ ಇಲ್ವೇ?