‘ಕಾಂಗ್ರೆಸ್ ಪ್ರಬಲವಾಗಿರುವಲ್ಲಿ ಬೆಂಬಲಿಸಲು ಸಿದ್ಧ, ನಮ್ಮ ಜಾಗದಲ್ಲಿ ವಿರೋಧ ಮಾಡದಿರಿ’: ಮಮತಾ ಬ್ಯಾನರ್ಜಿ

ನವದೆಹಲಿ: ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್‌ನತ್ತ ಮೃದುವಾದ ನಿಲುವು ತೋರುವ ಸಂಕೇತವಾಗಿ ಸೋಮವಾರ ಇಲ್ಲಿ ಅವರು “ಕಾಂಗ್ರೆಸ್ ಎಲ್ಲಿ ಪ್ರಬಲವಾಗಿದೆಯೋ ಅಲ್ಲಿ ಬೆಂಬಲಿಸಲು ಸಿದ್ಧವಾಗಿದೆ” ಎಂದು ಹೇಳಿಕೆ ನೀಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ಣಾಯಕ ಗೆಲುವು ಸಾಧಿಸಿದ ಎರಡು ದಿನಗಳ ನಂತರ ಮಮತಾ ಈ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೆಯ ಫಲಿತಾಂಶದ ನಂತರ ಮುಖ್ಯಮಂತ್ರಿ ಕಾಂಗ್ರೆಸ್ಅನ್ನು ಉಲ್ಲೇಖಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸಿದ್ದರು. ಇದನ್ನೂ ಓದಿ: ಮಮತಾ ಬ್ಯಾನರ್ಜಿ ಬಗ್ಗೆ ಅಪಹಾಸ್ಯ; ಪ್ರಧಾನಿ … Continue reading ‘ಕಾಂಗ್ರೆಸ್ ಪ್ರಬಲವಾಗಿರುವಲ್ಲಿ ಬೆಂಬಲಿಸಲು ಸಿದ್ಧ, ನಮ್ಮ ಜಾಗದಲ್ಲಿ ವಿರೋಧ ಮಾಡದಿರಿ’: ಮಮತಾ ಬ್ಯಾನರ್ಜಿ