ಮತಗಟ್ಟೆಯಿಂದಲೇ ರಾಜ್ಯಪಾಲರಿಗೆ ಫೋನ್ ಕರೆ ಮಾಡಿದ ದೀದಿ: ಕಾರಣ ಏನು?

ನಂದಿಗ್ರಾಮ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಅಂಗವಾಗಿ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ದೇಶ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ನಂದಿಗ್ರಾಮ ವಿಧಾನಸಭೆಗೂ ಇಂದೇ ಮತದಾನ ನಡೆಯುತ್ತಿದೆ. ಇಂದು ಬೆಳಿಗ್ಗೆಯಿಂದ ಕ್ಷೇತ್ರದಲ್ಲೇ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು, ಮತಗಟ್ಟೆ ಕೇಂದ್ರದಿಂದಲೇ ನೇರವಾಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ರಾಜ್ಯಪಾಲ ಜಗದೀಪ್ ಧನಕರ್ ಅವರಿಗೆ ಫೋನ್ ಕರೆ ಮಾಡಿದ ಅವರು, ನಂದಿಗ್ರಾಮದಲ್ಲಿ ಯಾವ ಕ್ಷಣದಲ್ಲಾದರೂ ಏನಾದರೂ ಆಗಬಹುದು. ಬಿಹಾರ್ ಉತ್ತರ ಪ್ರದೇಶದಿಂದ ಬಿಜೆಪಿ … Continue reading ಮತಗಟ್ಟೆಯಿಂದಲೇ ರಾಜ್ಯಪಾಲರಿಗೆ ಫೋನ್ ಕರೆ ಮಾಡಿದ ದೀದಿ: ಕಾರಣ ಏನು?