ಬಾಯಲ್ಲೇನು ಇಟ್ಕೊಂಡಿದೀರಾ ಎನ್ನುತ್ತಾ ಸ್ಕೂಟರ್​ ಸವಾರಿ ಹೊರಟ ದೀದಿ!

ಕೋಲ್ಕತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರದಂದು ವಿನೂತನ ರೀತಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದಾರೆ. ಉತ್ತಿಗೆಗೆ ಪ್ಲೇಕಾರ್ಡ್​ ನೇತು ಹಾಕಿಕೊಂಡು ಎಲೆಕ್ಟ್ರಿಕ್​ ಸ್ಕೂಟರ್​ ಸವಾರಿ ಮಾಡಿ ಬಂದಿದ್ದಾರೆ. ಮಮತಾರನ್ನು ಸಚಿವ ಫಿರ್ಹಾದ್ ಹಕೀಮ್ ಅವರು ಸ್ಕೂಟರ್​ನಲ್ಲಿ ಕೂರಿಸಿಕೊಂಡು ಸವಾರಿ ನಡೆಸಿದ್ದಾರೆ. ನಬನ್ನಾದ ಜನರು ಅವರ ಮುಖ್ಯಮಂತ್ರಿಯ ಈ ಹೋರಾಟವನ್ನು ಕಣ್ಣು ತುಂಬಿಸಿಕೊಂಡಿದ್ದಾರೆ. ಮಮತಾ ಅವರು ದಾರಿಯುದ್ದಕ್ಕೂ ರಸ್ತೆ ಬಳಿ ಸೇರಿದ್ದ ಜನರಿಗೆ ಕೈ ಬೀಸುತ್ತಾ ಸಾಗಿದ್ದಾರೆ. ಮಮತಾ ಅವರು ಕುತ್ತಿಗೆಗೆ ಪ್ಲೇ ಕಾರ್ಡ್​ … Continue reading ಬಾಯಲ್ಲೇನು ಇಟ್ಕೊಂಡಿದೀರಾ ಎನ್ನುತ್ತಾ ಸ್ಕೂಟರ್​ ಸವಾರಿ ಹೊರಟ ದೀದಿ!