ಜನವರಿ 22 ರಂದು ರಾಮಮಂದಿರ ಉದ್ಘಾಟನೆ: ಮಮತಾ ಬ್ಯಾನರ್ಜಿ ಮತ್ತು ಪಕ್ಷದ ನಾಯಕರು ಬರುವುದು ಡೌಟ್​!

ಪಶ್ಚಿಮ ಬಂಗಾಳ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದೇಶವ್ಯಾಪಿ ಭಕ್ತರು ತೀವ್ರ ಕಾತರದಿಂದ ಕಾಯುತ್ತಿದ್ದು, ರಾಮನ ದರ್ಶನ ಪಡೆಯಲು ಸಕಲ ತಯಾರಿಗಳನ್ನು ಮಾಡಿಕೊಂಡಿದ್ದಾರೆ. ಉದ್ಘಾಟನೆ ದಿನದಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿ ಗಣ್ಯರು ಸಮಾರಂಭಕ್ಕೆ ಆಗಮಿಸಲಿದ್ದಾರೆ. ಆದ್ರೆ, ಇದೀಗ ಮೂಲಗಳ ಪ್ರಕಾರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಅವರ ಪಕ್ಷದ ಸದಸ್ಯರು ಬರುವುದು ಅನುಮಾನ ಎಂದು ಹೇಳಲಾಗಿದೆ. ಇದನ್ನೂ ಓದಿ: ಜ.22ಕ್ಕೆ ಅಯೋಧ್ಯೆ ರಾಮ ಮಂದಿರದಲ್ಲಿ ತೆರೆಯಲಿವೆ ಹೈದರಾಬಾದ್​ನ 118 … Continue reading ಜನವರಿ 22 ರಂದು ರಾಮಮಂದಿರ ಉದ್ಘಾಟನೆ: ಮಮತಾ ಬ್ಯಾನರ್ಜಿ ಮತ್ತು ಪಕ್ಷದ ನಾಯಕರು ಬರುವುದು ಡೌಟ್​!