ಕಾರು ಅಪಘಾತ: ಮಮತಾ ಬ್ಯಾನರ್ಜಿ ತಲೆಗೆ ಪೆಟ್ಟು

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾರು ಬುಧವಾರ ಅಪಘಾತಕ್ಕೀಡಾಗಿದ್ದು, ಅವರ ತಲೆ ಮತ್ತು ಹಣೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ಇದನ್ನೂ ಓದಿ:ಲೋಕಸಭೆ ಚುನಾವಣೆ: INDIA ಮೈತ್ರಿಕೂಟಕ್ಕೆ ಎಎಪಿ ಅಘಾತ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಅವರು ಬರ್ಧಮಾನ್‌ನಿಂದ ಕೋಲ್ಕತಾಕ್ಕೆ ವಾಪಸ್ ಬರುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿದೆ ಎಂದು ಎನ್ನಲಾಗಿದೆ. ಪ್ರತಿಕೂಲ ಹವಾಮಾನದ ಕಾರಣದಿಂದ ಮಮತಾ ಅವರು ಬರ್ಧಮಾನ್‌ನಿಂದ ಕೋಲ್ಕತಾಗೆ ವಾಪಸಾಗುತ್ತಿದ್ದರು. ಆಗ ಅವರ ಬೆಂಗಾವಲು ವಾಹನದ ಎದುರು ಹಠಾತ್ತಾಗಿ ಕಾರೊಂದು ಬಂದಿತ್ತು. ಹೀಗಾಗಿ … Continue reading ಕಾರು ಅಪಘಾತ: ಮಮತಾ ಬ್ಯಾನರ್ಜಿ ತಲೆಗೆ ಪೆಟ್ಟು