ಮೋದಿಜೀ.. ಕೊಲ್ಕತ್ತಾ ಏರ್​ಪೋರ್ಟ್​ಗೆ ಬರುವ ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಿ; ಪ್ರಧಾನಿಗೆ ಮಮತಾ ಬ್ಯಾನರ್ಜಿ ಮನವಿ

ಕೊಲ್ಕತ್ತಾ: ಚೀನಾದಲ್ಲಿ ಹುಟ್ಟಿ ಕೇವಲ ಒಂದೂವರೆ ತಿಂಗಳಿನಲ್ಲಿ ವಿಶ್ವವ್ಯಾಪಿಯಾಗಿ ಹರಡಿರುವ ಕರೊನಾ ವೈರಸ್​ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಅನೇಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಪಶ್ಚಿಮ ಬಂಗಾಳದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕೊಲ್ಕತ್ತಾದ ವಿಮಾನ ನಿಲ್ದಾಣಕ್ಕೆ ಬರುವ ಎಲ್ಲ ವಿಮಾನಗಳನ್ನು ಸ್ಥಗಿತಗೊಳಿಸಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿಯ ಬಳಿ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಬೇರೆ ರಾಜ್ಯ ಮತ್ತು ಬೇರೆ ದೇಶಗಳಿಂದ ಬರುತ್ತಿರುವವರಿಂದ ಕರೊನಾ ವೈರಸ್​ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಕೊಲ್ಕತ್ತಾದ … Continue reading ಮೋದಿಜೀ.. ಕೊಲ್ಕತ್ತಾ ಏರ್​ಪೋರ್ಟ್​ಗೆ ಬರುವ ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಿ; ಪ್ರಧಾನಿಗೆ ಮಮತಾ ಬ್ಯಾನರ್ಜಿ ಮನವಿ