ನಂದಿಗ್ರಾಮದಲ್ಲಿ ಸೋತರೂ ಮೇ 5ರಂದೇ ಮುಖ್ಯಮಂತ್ರಿಯಾಗಿ ದೀದಿ ಪ್ರಮಾಣವಚನ!

ಕಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಸತತ ಮೂರನೇ ಬಾರಿಗೆ ತಮ್ಮ ಟಿಎಂಸಿ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಆ ಪಕ್ಷದ ಪರಮೋಚ್ಚ ನಾಯಕಿ ಮಮತಾ ಬ್ಯಾನರ್ಜಿ ಅವರು ಅದ್ವಿತೀಯ ಸಾಧನೆ ಮಾಡಿದ್ದಾರೆ. ಮಮತಾ ಅವರು ಮೇ 5 ರಂದೇ ಬುಧವಾರ ಸಂಜೆ 5 ಗಂಟೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ತೆಗೆದುಕೊಳ್ಳಲಿದ್ದಾರೆ. ರಾಜ್ಯಪಾಲ ಜಗದೀಪ್ ಧನಕರ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ನಂದಿಗ್ರಾಮದಲ್ಲಿ ಸೋತರೂ ಮಮತಾ ಅವರು ಸಿಎಂ ಆಗುತ್ತಿದ್ದಾರೆ. ಮುಂದಿನ ಆರು ತಿಂಗಳಲ್ಲಿ ತೆರವಾದ ಅಥವಾ ಯಾವುದಾದರೊಂದು ವಿಧಾನಸಭಾ … Continue reading ನಂದಿಗ್ರಾಮದಲ್ಲಿ ಸೋತರೂ ಮೇ 5ರಂದೇ ಮುಖ್ಯಮಂತ್ರಿಯಾಗಿ ದೀದಿ ಪ್ರಮಾಣವಚನ!