“ಡೊನಾಲ್ಡ್ ಟ್ರಂಪ್ ರೀತಿಯಲ್ಲಿ ವರ್ತಿಸುತ್ತಿರುವ ಮಮತಾ”

ಕೊಲ್ಕತಾ : ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ಅಧಿಕಾರ ಕಳೆದುಕೊಂಡ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವರ್ತಿಸಿದ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಟೀಕಿಸಿದ್ದಾರೆ. ಬ್ಯಾನರ್ಜಿ ಮತ್ತು ಟಿಎಂಸಿ ಕಾರ್ಯಕರ್ತರು ನಿನ್ನೆ ನಂದೀಗ್ರಾಮದಲ್ಲಿ ನಡೆಸಿದ ಪ್ರದರ್ಶನವನ್ನು ಉಲ್ಲೇಖಿಸಿ ಘೋಷ್ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. “ಸೋಲು ಅನುಭವಿಸಿದ ಮೇಲೆ ಅವರು ಈ ರೀತಿಯ ಕೆಲಸಗಳನ್ನು ಮಾಡುತ್ತಾರೆಂಬ ನಿರೀಕ್ಷೆ ಇತ್ತು. ಅವರು (ಮಮತಾ) ಡೊನಾಲ್ಡ್ ಟ್ರಂಪ್ ಮಾಡಿದ್ದರಲ್ಲ, ಅದೇ ರೀತಿ … Continue reading “ಡೊನಾಲ್ಡ್ ಟ್ರಂಪ್ ರೀತಿಯಲ್ಲಿ ವರ್ತಿಸುತ್ತಿರುವ ಮಮತಾ”