ಬರುವ ಡಿಸೆಂಬರ್​ನಲ್ಲಿ ಲೋಕಸಭೆ ಚುನಾವಣೆ ಘೋಷಣೆ ಸಾಧ್ಯತೆ: ಮಮತಾ ಬ್ಯಾನರ್ಜಿ

ಕಲ್ಕತ್ತಾ: ಲೋಕಸಭೆ ಚುನಾವಣೆಗೂ ಮುನ್ನವೇ ತಮ್ಮ ಸೋದರಳಿಯ ಹಾಗೂ ಸಂಸದ ಅಭಿಷೇಕ್​ ಬ್ಯಾನರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ತಮಗೆ ಈ ಕುರಿತು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಕೇಂದ್ರ ಬಿಜೆಪಿ ಸರ್ಕಾರ ಈ ರೀತಿ ದ್ವೇಷ ರಾಜಕಾರಣ ಮಾಡುವುದು ಒಳ್ಳೆಯ ಕ್ರಮವಲ್ಲ ಎಂದು ಕಿಡಿಕಾರಿದ್ದಾರೆ. ಕಳೆದ ವಾರ ಜಾರಿ ನಿರ್ದೇಶನಾಲಯ ಅಭಿಷೇಕ್​ ಬ್ಯಾನರ್ಜಿ ಒಡೆತನ ಹಾಗೂ ಪಾಲುದಾರಿಕೆ ಹೊಂದಿರುವ ಕಂಪನಿಗಳ ಮೇಲೆ ದಾಳಿ ನಡೆಸಿ … Continue reading ಬರುವ ಡಿಸೆಂಬರ್​ನಲ್ಲಿ ಲೋಕಸಭೆ ಚುನಾವಣೆ ಘೋಷಣೆ ಸಾಧ್ಯತೆ: ಮಮತಾ ಬ್ಯಾನರ್ಜಿ