ಮಗಳು ಸ್ನಾನ ಮಾಡುವುದನ್ನು 3 ವರ್ಷದಿಂದ ಕದ್ದು ವಿಡಿಯೋ ಮಾಡ್ತಿದ್ದ ತಂದೆ! ಮಗಳ ಕೈಗೆ ಸಿಕ್ಕಿಬಿದ್ದಿದ್ಹೇಗೆ?

ಲಂಡನ್​: ಮಗಳಿಗೆ ತಿಳಿಯದಂತೆ ಸುಮಾರು ಮೂರು ವರ್ಷ ಆಕೆ ಸ್ನಾನ ಮಾಡುವುದನ್ನು ಕದ್ದು ವಿಡಿಯೋ ಮಾಡುತ್ತಿದ್ದ ಮಲತಂದೆ, ಮಗಳ 18ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆಯ ವೇಳೆ ಸಿಕ್ಕಿಬಿದ್ದಂತಹ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಯುವತಿ ಲಾರೆನ್​ ಬ್ರೈಟ್​ವುಡ್​ಳನ್ನು ಆಕೆಯ ಮಲತಂದೆ ಥಾಮಸ್​ ಕ್ರೈಗ್​ ಲೆವಿಸ್​ ನಾಲ್ಕನೇ ವಯಸ್ಸಿನಿಂದಲೂ ನೋಡಿಕೊಳ್ಳುತ್ತಿದ್ದರಂತೆ. ಆದರೆ, ಕಳೆದ ಮೂರು ವರ್ಷಗಳಿಂದ 35 ವರ್ಷದ ಮಲತಂದೆ ಲೆವಿಸ್​, ಲಾರೆನ್​ ಕದ್ದು ಸ್ನಾನ ಮಾಡುವುದನ್ನು ವಿಡಿಯೋ ಮಾಡುತ್ತಿರುವುದು ಬಯಲಾಗಿದೆ. ಇದನ್ನೂ ಓದಿ: ಕೆಲಸ ಸಿಗುತ್ತಿದ್ದಂತೆಯೇ ಇನ್ನೊಬ್ಬನ … Continue reading ಮಗಳು ಸ್ನಾನ ಮಾಡುವುದನ್ನು 3 ವರ್ಷದಿಂದ ಕದ್ದು ವಿಡಿಯೋ ಮಾಡ್ತಿದ್ದ ತಂದೆ! ಮಗಳ ಕೈಗೆ ಸಿಕ್ಕಿಬಿದ್ದಿದ್ಹೇಗೆ?