ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಪೈಪ್​​ನಿಂದ ಹಲ್ಲೆ; ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು

ಉತ್ತರಪ್ರದೇಶ: ವ್ಯಕ್ತಿಯೊಬ್ಬ ಕಳ್ಳತನ ಮಾಡಲು ಬಂದಿದ್ದ ಎಂದು ಆರೋಪಿಸಿದ ಗ್ಯಾಂಗ್​​​, ಆತನನ್ನು ವಿವಸ್ತ್ರಗೊಳಿಸಿ ಪೈಪನಿಂದ ಮನಬಂದಂತೆ ಥಳಿಸಿರುವ ಘಟನೆ ಮಧ್ಯಪ್ರದೇಶದ ಸಾಗರ್ ನಗರದಲ್ಲಿ ಸಂಭವಿಸಿದ್ದು, ಸದ್ಯ ಆರೋಪಿಗಳ ವಿರುದ್ಧ ಮೋತಿನಗರ ಪೊಲೀಸರು ಎಫ್​​ಐಆರ್​​ ದಾಖಲಿಸಿದ್ದಾರೆ. ಇದನ್ನೂ ಓದಿ: ಭಾರತದ ಬಾಹ್ಯಾಕಾಶ ನವೋದ್ಯಮಗಳಿಗೆ ಸಿಗುತ್ತಿದೆ ಪ್ರಮುಖ ಮಾರುಕಟ್ಟೆ, ಜಾಗತಿಕ ಸಹಯೋಗ ಘಟನೆಯ ವಿವರ: ಕಳ್ಳತನ ಮಾಡಲು ಬಂದಿದ್ದ ಎಂದು ಆರೋಪಿಸಿದ ಗ್ಯಾಂಗ್​​, ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಆತನ ಮೇಲೆ ಪೈಪ್​​ನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಈ ಘಟನೆಯ ದೃಶ್ಯವನ್ನು ಸ್ಥಳೀಯರು ಚಿತ್ರಿಸಿ, … Continue reading ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಪೈಪ್​​ನಿಂದ ಹಲ್ಲೆ; ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು