Wednesday, 12th December 2018  

Vijayavani

ಅಂತೂ ಹೊರಬಿತ್ತು ಮಧ್ಯಪ್ರದೇಶದ ಫಲಿತಾಂಶ: ಅತಂತ್ರ ರಾಜ್ಯದಲ್ಲಿ ಯಾರಿಗೆ ಅಧಿಕಾರ?        ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಮಾಡಲು ಕಾಂಗ್ರೆಸ್​ ಮತ್ತು ಬಿಜೆಪಿ ಎರಡೂ ಪಕ್ಷಗಳಿಂದಲೂ ಹಕ್ಕು ಮಂಡನೆ        ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತೆಯ ಕುರಿತು ಚರ್ಚಿಸಲು ರಾಜ್ಯಸಭೆಯಲ್ಲಿ ಸಮಯ ಕೋರಿದ ಟಿಎಂಸಿ        ರಾಹುಲ್​ ಗಾಂಧಿಯನ್ನು ದೇಶ ಒಪ್ಪಿಕೊಳ್ಳುತ್ತಿದೆ ಎಂದ ಎಂಎನ್​ಎಸ್​ ವರಿಷ್ಠ ರಾಜ್​ ಠಾಕ್ರೆ        ತೆಲಂಗಾಣದ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಕೆ. ಚಂದ್ರಶೇಖರ್​ ರಾವ್​       
Breaking News

ಹೆಣ್ಣು ಮಗು ಹೆತ್ತಳೆಂದು ಪತ್ನಿಗೆ ತಲಾಕ್​ ಕೊಟ್ಟ ಪತಿ

Monday, 16.07.2018, 8:47 AM       No Comments

ಶಾಮ್ಲಿ( ಉತ್ತರಪ್ರದೇಶ): ಹೆಣ್ಣು ಮಗುವಿಗೆ ಜನ್ಮ ನೀಡಿದಳು ಎಂಬ ಕಾರಣಕ್ಕೆ ಉತ್ತರಪ್ರದೇಶದ ಶಾಮ್ಲಿ ಎಂಬಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ತಲಾಕ್​ ನೀಡಿದ್ದಾನೆ.

“ಗಂಡು ಮಗು ಹೆರದ ಕಾರಣಕ್ಕೆ ಪತಿ ನನ್ನನ್ನು ನಿತ್ಯವೂ ನಿತ್ಯವೂ ನಿಂದಿಸುತ್ತಿದ್ದರು. ಹೆಣ್ಣು ಹೆತ್ತದ್ದಕ್ಕೆ ಪ್ರತಿಯಾಗಿ ತವರಿನಿಂದ ಹಣ, ವಾಹನವನ್ನು ತೆಗೆದುಕೊಂಡು ಬರುವಂತೆ ಪೀಡಿಸುತ್ತಿದ್ದರು. ನಾನು ಒಲ್ಲದೇ ಹೋದಾಗ ತಲಾಕ್​ ನೀಡಿದ್ದಾರೆ,” ಎಂದು ನೊಂದ ಮಹಿಳೆ ಹೇಳಿದ್ದಾರೆ.

ಪತಿ ತ್ರಿವಳಿ ತಲಾಕ್​ ನೀಡಿದ ಕುರಿತು ಪತ್ನಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ತನಿಖೆ ನಡೆಸಲಾಗುವುದು ಎಂದು ಎಎಸ್​ಪಿ ಆಶೋಕ್​ ಕುಮಾರ್​ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top