ಠಾಣಾಧಿಕಾರಿ ಕುರ್ಚಿಯಲ್ಲಿ ಕುಳಿತು ಮದ್ಯಪಾನ; ಆರೋಪಿ ಬಂಧನ, ಅಧಿಕಾರಿ ಅಮಾನತು

ಲಖನೌ: ಪೊಲೀಸ್​ ಠಾಣೆಯೊಳಗೆ ಕುಳಿತು ವ್ಯಕ್ತಿ ಒಬ್ಬ ಮದ್ಯಪಾನ ಮಾಡುತ್ತಿರುವ ಘಟನೆ ಉತ್ತರಪ್ರದೇಶದ ಸಹರಾನ್​ಪುರದಲ್ಲಿ ನಡೆದಿದೆ. ಆರೋಪಿ ಮದ್ಯಪಾನ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ನೆಟ್ಟಿ್ಗರು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ. ಠಾಣಾಧಿಕಾರಿ ಕುರ್ಚಿಯಲ್ಲಿ ಕುಳಿತು ಕೃತ್ಯ ಸಹರಾನ್​ಪುರದ ಖಾತಾ ಖೇರಿ ಪೊಲೀಸ್​ ಠಾಣೆಯಲ್ಲಿ ಘಟನೆ ನಡೆದಿದ್ದು ಇದೆ ಸಂಬಂಧ ಆರೋಪಿ ಇಮ್ರಾನ್​ನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತ ಆರೋಪಿ ಇಮ್ರಾನ್​ ಠಾಣಾಧಿಕಾರಿ ಕುರ್ಚಿಯಲ್ಲಿ ಕುಳಿತು ಮದ್ಯ ಸೇವನೆ ಮಾಡುತ್ತಿರುವುದು … Continue reading ಠಾಣಾಧಿಕಾರಿ ಕುರ್ಚಿಯಲ್ಲಿ ಕುಳಿತು ಮದ್ಯಪಾನ; ಆರೋಪಿ ಬಂಧನ, ಅಧಿಕಾರಿ ಅಮಾನತು