ಆನ್​ಲೈನ್​ನಲ್ಲಿ ಹಿಂದೂ ದೇವತೆಗಳ ಅಶ್ಲೀಲ ಚಿತ್ರ ಮಾರಾಟ; ಓರ್ವ ಅರೆಸ್ಟ್​

ನವದೆಹಲಿ: ಹಿಂದೂ ದೇವತೆಗಳ ಅಶ್ಲೀಲ ಚಿತ್ರಗಳನ್ನು ಆನ್​ಲೈನ್​ನಲ್ಲಿ ಮಾರಾಟ ಮಾಡುವ ಮೂಲಕ ನಿಂದನೆ ಹಾಗೂ ಅಗೌರವ ತೋರಿದ ಆರೋಪದ ಮೇಲೆ ದೆಹಲಿ ಪೊಲೀಸರು ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಜನರ ಬಂಧನವಾಗುವ ಸಾಧ್ಯತೆ ಇದ್ದು, ಆರೋಪಿ ನೀಡುವ ಹೇಳಿಕೆಯನ್ನು ಆಧರಿಸಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ಹಿಂದೂ ದೇವತೆಗಳ ಅಶ್ಲೀಲ ಫೋಟೋಗಳನ್ನು ಆನ್​ಲೈನ್​ ಮೂಲಕ ಮಾರಾಟಮಾಡಲಾಗುತ್ತಿದೆ ಎಂಬ ಬಗ್ಗೆ ಮೊದಲಿಗೆ ದೂರು … Continue reading ಆನ್​ಲೈನ್​ನಲ್ಲಿ ಹಿಂದೂ ದೇವತೆಗಳ ಅಶ್ಲೀಲ ಚಿತ್ರ ಮಾರಾಟ; ಓರ್ವ ಅರೆಸ್ಟ್​