ಕಮ್ಯಾಂಡೋ ವೇಷ ಧರಿಸಿ ಐಎಸ್​ಐಗೆ ಸೇನೆ ಮಾಹಿತಿ ಕಳಿಸ್ತಿದ್ದ! ಬೆಂಗಳೂರಲ್ಲಿ ಬಟ್ಟೆ ವ್ಯಾಪಾರ ಮಾಡ್ತಿದ್ದ!

ಬೆಂಗಳೂರು: ಆರ್ಮಿ ಕಮ್ಯಾಂಡೊ ವೇಷ ಧರಿಸಿ ರಾಜಸ್ಥಾನದ ಬಾರ್ಮೆರ್​​ ಮಿಲಿಟರಿ ಸ್ಟೇಷನ್ನಿನ ಮಾಹಿತಿಗಳನ್ನು ಪಾಕಿಸ್ತಾನದ ಐಎಸ್​ಐ ಅಧಿಕಾರಿಗಳಿಗೆ ರವಾನಿಸುತ್ತಿದ್ದ ಯುವಕನನ್ನು ಮಿಲಿಟರಿ ಗುಪ್ತಚರ ವಿಭಾಗದ ದಕ್ಷಿಣ ಕಮಾಂಡೊ ತಂಡ ಹಾಗೂ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರಿಯಾಗಿ ಕೆಲಸ ಮಾಡಿಕೊಂಡಿದ್ದ ಜಿತೇಂದರ್​ ಸಿಂಗ್​ ಎಂಬುವವನು ಬಂಧಿತ ಆರೋಪಿ. ಬೆಂಗಳೂರಿನ ಕಾಟನ್​​ಪೇಟೆಯ ಜಾಲಿ ಮಹೊಲ್ಲಾದಲ್ಲಿ ಬಟ್ಟೆ ವ್ಯಾಪಾರಿಯಾಗಿ ಕೆಲಸ ಮಾಡುತ್ತಿದ್ದ ಆರೋಪಿ ಜಿತೇಂದರ್​ ಸಿಂಗ್​ ಮೂಲತಃ ರಾಜಸ್ಥಾನದ ಬಾರ್ಮೆರ್​​ನವನು. ಈತ ಪಾಕಿಸ್ತಾನದ ISI ಅಧಿಕಾರಿಯ ಜೊತೆ … Continue reading ಕಮ್ಯಾಂಡೋ ವೇಷ ಧರಿಸಿ ಐಎಸ್​ಐಗೆ ಸೇನೆ ಮಾಹಿತಿ ಕಳಿಸ್ತಿದ್ದ! ಬೆಂಗಳೂರಲ್ಲಿ ಬಟ್ಟೆ ವ್ಯಾಪಾರ ಮಾಡ್ತಿದ್ದ!