6 ಸಾವಿರ ರೂ. ಲಂಚ ಪಡೆಯುವಾಗ ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ಲೋಕಾ ಬಲೆಗೆ

ಕೋಲಾರ: ಲಂಚ ಪಡೆಯುವ ವೇಳೆ ಇಲ್ಲೊಬ್ಬರು ಗೃಹರಕ್ಷಕ ದಳದ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲಿಗೆ ಬಿದ್ದಿದ್ದಾರೆ. ಕೋಲಾರದ ಗೃಹರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್ ರಾಜೇಂದ್ರನ್​ 6000 ರೂಪಾಯಿ ಲಂಚ ಪಡೆಯುವ ವೇಳೆ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇದನ್ನೂ ಓದಿ: ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದಾಗ ಸಿಕ್ತು ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ! ಸುಬಾನಾಯಕ್​ ಎಂಬುವವರ ಬಳಿ ಡೆಪ್ಯೂಟಿ ಕಮಾಂಡೆಂಟ್ ರಾಜೇಂದ್ರನ್, ಬೆಂಗಳೂರು ಮೆಟ್ರೋದಲ್ಲಿ ಕೆಲಸಕ್ಕೆ … Continue reading 6 ಸಾವಿರ ರೂ. ಲಂಚ ಪಡೆಯುವಾಗ ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ಲೋಕಾ ಬಲೆಗೆ