ಮಾನಸಿಕ ಅಸ್ವಸ್ಥ ಗಂಡನೆದುರೇ ನಡೆಯುತ್ತಿತ್ತು ಅತ್ತಿಗೆಯ ಅಫೇರ್​! ವಿಷಯ ಗೊತ್ತಿದ್ದ ಮೈದುನನಿಗೆ ಅತ್ತಿಗೆ ಮಾಡಿದ್ದೇನು?

ಜೈಪುರ: ಅಕ್ರಮ ಸಂಬಂಧಗಳು ಒಬ್ಬ ವ್ಯಕ್ತಿಯನ್ನು ಮಾತ್ರವಲ್ಲದೆ ಪೂರ್ತಿ ಕುಟುಂಬವನ್ನೇ ಹಾಳು ಮಾಡಿಬಿಡುತ್ತದೆ ಎನ್ನುತ್ತಾರೆ. ಅದೇ ರೀತಿ ಅಕ್ರಮ ಸಂಬಂಧವನ್ನು ಹೊಂದಿದ್ದ ಮಹಿಳೆಯೊಬ್ಬಳು ತನ್ನ ಜೀವನದ ಜತೆ ಕುಟುಂಬವನ್ನೇ ಹಾಳು ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಇದನ್ನೂ ಓದಿ: ಮೊಮ್ಮಗಳೊಂದಿಗಿನ ಸ್ನೇಹವನ್ನು ಪ್ರಶ್ನಿಸಿದ್ದಕ್ಕೆ ಅಜ್ಜಿಯ ಕಥೆಯನ್ನೇ ಮುಗಿಸಿಬಿಟ್ಟ! ಲವ್​ ಜಿಹಾದ್​ಗೆ ಅಜ್ಜಿ, ಮೊಮ್ಮಗ ಬಲಿ? ರಾಜಸ್ಥಾನದ ಜಲಾವರ್​ ಜಿಲ್ಲೆಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. 41 ವರ್ಷದ ಗುಡ್ಡಿನ ಬಾಯಿಯ ಪತಿ ಮಾನಸಿಕ ಅಸ್ವಸ್ಥ. ಆತನಿಂದ ತನಗೆ ಸುಖವಿಲ್ಲ … Continue reading ಮಾನಸಿಕ ಅಸ್ವಸ್ಥ ಗಂಡನೆದುರೇ ನಡೆಯುತ್ತಿತ್ತು ಅತ್ತಿಗೆಯ ಅಫೇರ್​! ವಿಷಯ ಗೊತ್ತಿದ್ದ ಮೈದುನನಿಗೆ ಅತ್ತಿಗೆ ಮಾಡಿದ್ದೇನು?