VIDEO| ಹಾಡಹಗಲೇ ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದುರುಳ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ ಯುವಕನೋರ್ವ ಹಾಡಹಗಲೇ ಅಪ್ರಾಪ್ತ ವಯಸ್ಕಳಿಗೆ ನಡು ರಸ್ತೆಯಲ್ಲೇ ಲೈಂಗಿಕ ದೌರ್ನ್ಯ ಎಸಗಿರುವ ಘಟನೆ ಮಹಾರಾಷ್ಟ್ರದ ಅಹಮದ್​ನಗರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಕೃತ್ಯ ಎಸಗಿದ ಆರೋಪಿ ರಫಿಕ್​ ಪಠಾಣ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಶಕ್ತಿ ಯೋಜನೆ; ರಾಜ್ಯ ಸರ್ಕಾರಕ್ಕೆ ತಗುಲಿದ ಒಟ್ಟು ವೆಚ್ಚವೆಷ್ಷು ಗೊತ್ತಾ? ವೈರಲ್​ ಆಗಿರುವ ವಿಡಿಯೋದಲ್ಲಿ ಆರೋಪಿಯೂ ಅಪ್ರಾಪ್ತ ವಯಸ್ಕಳು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಆಕೆಯನ್ನು ತಡೆದ ರಫಿಕ್​ ಜನನಿಬಿಡ ಪ್ರದೇಶದಲ್ಲಿ … Continue reading VIDEO| ಹಾಡಹಗಲೇ ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದುರುಳ