VIDEO| ಬೀದಿ ನಾಯಿಯನ್ನೂ ಬಿಡದ ಕಾಮಾಂಧ; ಕ್ಯಾಮೆರಾದಲ್ಲಿ ಸೆರೆಯಾಯ್ತು ಪೈಶಾಚಿಕ ಕೃತ್ಯ

ನವದೆಹಲಿ: ವಿಲಕ್ಷಣಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೋರ್ವ ನಾಯಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ರಜೌರಿ ಗಾರ್ಡನ್​ ಪೊಲೀಸ್​ ಠಾಣೆ​ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಆರೋಪಿ ಪವನ್​ ಮಲ್ಹೋತ್ರಾ ವಿರುದ್ಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಾಕಷ್ಟು ಖಂಡನೆ ವ್ಯಕ್ತವಾಗಿದ್ದು, ಈತನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಹಲವರು ಆಗ್ರಹಿಸಿದ್ಧಾರೆ. ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಪವನ್​ ಮಲ್ಹೋತ್ರಾ ನಾಯಿಯ ಮೇಲೆ ಅತ್ಯಾಚಾರ ಎಸಗುತ್ತಿರುವ … Continue reading VIDEO| ಬೀದಿ ನಾಯಿಯನ್ನೂ ಬಿಡದ ಕಾಮಾಂಧ; ಕ್ಯಾಮೆರಾದಲ್ಲಿ ಸೆರೆಯಾಯ್ತು ಪೈಶಾಚಿಕ ಕೃತ್ಯ