ಬೀದಿ ನಾಯಿಯನ್ನೂ ಬಿಡದ ಕಾಮುಕ!

ನವದೆಹಲಿ: ವ್ಯಕ್ತಿಯೊಬ್ಬ ಬೀದಿನಾಯಿಯ ಮೇಲೆ ಅತ್ಯಾಚಾರ ಎಸಗುತ್ತಿರುವ ಆಘಾತಕಾರಿ ವೀಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈತನ ಕೃತ್ಯಕ್ಕೆ ಇದೀಗ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಈ ಘಟನೆ ದೆಹಲಿಯ ಹರಿ ನಗರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ವ್ಯಕ್ತಿಯೊಬ್ಬ ಬೀದಿ ನಾಯಿಯ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ತನ್ನ ಮೊಬೈಲ್​ನಲ್ಲಿ ವೀಡಿಯೋ ಮಾಡಿ, ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ವರದಿಯಾಗಿದೆ. ವೀಡಿಯೋ ಸಹಿತ ದಾಖಲೆ ನೀಡಿದರೂ ಪೊಲೀಸರು ಮಾತ್ರ ಕೃತ್ಯ ಎಸಗಿದ ವ್ಯಕ್ತಿಯ ಮೇಲೆ … Continue reading ಬೀದಿ ನಾಯಿಯನ್ನೂ ಬಿಡದ ಕಾಮುಕ!