ಎಮ್ಮೆ ಹುಟ್ಟುಹಬ್ಬ ಆಚರಿಸಿದವನ ವಿರುದ್ಧ ಪ್ರಕರಣ ದಾಖಲು: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರಾ!

ಥಾಣೆ: ಅನೇಕರು ತಮ್ಮ ಸಾಕು ಪ್ರಾಣಿಗಳ ಮೇಲೆ ತುಂಬಾ ಪ್ರೀತಿ ಇಟ್ಟುಕೊಂಡಿರುತ್ತಾರೆ. ಎಷ್ಟರ ಮಟ್ಟಿಗೆ ಅಂದರೆ ಪ್ರಾಣಿಗಳ ಹುಟ್ಟುಹಬ್ಬವನ್ನು ಆಚರಿಸುವಷ್ಟು. ಇಂತಹ ಸನ್ನಿವೇಶಗಳನ್ನು ನೋಡಿದಾಗ ಮನಸ್ಸಿಗೆ ಖುಷಿಯಾಗುವುದು ಸತ್ಯ. ಇದೇ ರೀತಿಯ ಸನ್ನಿವೇಶ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆಯಾದರೂ ಹುಟ್ಟುಹಬ್ಬದ ಬೆನ್ನಲ್ಲೇ ಸಾಕುಪ್ರಾಣಿಯ ಮಾಲೀಕನಿಗೆ ಆಘಾತವೊಂದು ಎದುರಾಗಿದೆ. ತನ್ನ ಸಾಕುಪ್ರಾಣಿಯ ಹುಟ್ಟುಹಬ್ಬವನ್ನು ಆಚರಿಸಿದ ವ್ಯಕ್ತಿಯ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ಘಟನೆಯ ವಿವರಣೆಗೆ ಬರುವುದಾದರೆ, ಕಿರಣ್​ ಮಾತ್ರೆ (30) ಎಂಬುವರು ತನ್ನ ಮುದ್ದಿನ ಪ್ರಾಣಿ ಎಮ್ಮೆಯ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು … Continue reading ಎಮ್ಮೆ ಹುಟ್ಟುಹಬ್ಬ ಆಚರಿಸಿದವನ ವಿರುದ್ಧ ಪ್ರಕರಣ ದಾಖಲು: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರಾ!