ಚಂದ್ರಯಾನ-3 ಲ್ಯಾಂಡರ್ ವಿನ್ಯಾಸ ನಂದೇ, ನಾನು ಇಸ್ರೋ ವಿಜ್ಞಾನಿ ಎಂದ; ಆಮೇಲೆ ಗೊತ್ತಾಯ್ತು, ಈತ ಬಿಕಾಂ ಪದವೀಧರ!

ಸೂರತ್: ‘ನಾನು ಇಸ್ರೋ ವಿಜ್ಞಾನಿ, ಚಂದ್ರಯಾನ-3 ಲ್ಯಾಂಡರ್ ವಿನ್ಯಾಸ ಮಾಡಿದ್ದೇ ನಾನು’ ಎಂದು ಹೇಳಿಕೊಂಡಿದ್ದಲ್ಲದೆ, ಮಾಧ್ಯಮಗಳಿಗೂ ಪ್ರತಿಕ್ರಿಯಿಸಿ ಆ ಬಗ್ಗೆ ಬಡಾಯಿ ಕೊಚ್ಚಿಕೊಂಡಿದ್ದ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗುಜರಾತ್​ನ ಮಿಥುಲ್ ತ್ರಿವೇದಿ ಎಂಬಾತ ಹೀಗೆ ಘೋಷಣೆ ಮಾಡಿಕೊಂಡಿದ್ದು, ಈತನನ್ನು ಸೂರತ್ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಆದ ಬಳಿಕ ‘ಈತ ನಾನು ಇಸ್ರೋ ವಿಜ್ಞಾನಿ, ಲ್ಯಾಂಡರ್ ಡಿಸೈನ್ ಮಾಡಿದ್ದು ನಾನೇ’ ಎಂದೆಲ್ಲ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ. ಇದನ್ನೂ ಓದಿ: ಮೋದಿ-ಬೆಂಬಲಿಗರ ಕಾಲೆಳೆಯುತ್ತಲೇ ಇದ್ದಾರೆ … Continue reading ಚಂದ್ರಯಾನ-3 ಲ್ಯಾಂಡರ್ ವಿನ್ಯಾಸ ನಂದೇ, ನಾನು ಇಸ್ರೋ ವಿಜ್ಞಾನಿ ಎಂದ; ಆಮೇಲೆ ಗೊತ್ತಾಯ್ತು, ಈತ ಬಿಕಾಂ ಪದವೀಧರ!