ಬಸ್​​ನಲ್ಲಿ ಪತ್ನಿಗೆ ಟಿಕೆಟ್ ಪಡೆಯಲು ಒಪ್ಪದ ಪತಿ; ಉಚಿತ ಪ್ರಯಾಣ ಗ್ಯಾರಂಟಿ ಸೃಷ್ಟಿಸಿದ ಅಧ್ವಾನ

ಕೊಪ್ಪಳ: ಚುನಾವಣಾಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳ ಪ್ರಯೋಜನ ಪಡೆಯಲು ಜನರು ಅದಾಗಲೇ ಉತ್ಸುಕರಾಗಿರುವುದರಿಂದ ಮತ್ತು ಗ್ಯಾರಂಟಿಗಳ ಕುರಿತು ಸರ್ಕಾರದಿಂದ ಇನ್ನೂ ಸ್ಪಷ್ಟ ಚಿತ್ರಣ ಹೊರಹೊಮ್ಮದ್ದರಿಂದ ನಾಡಿನಾದ್ಯಂತ ಅಧ್ವಾನಗಳು ನಡೆಯುತ್ತಿದ್ದು, ಕೆಲವೆಡೆ ಸಾರ್ವಜನಿಕರು ಮತ್ತು ಸರ್ಕಾರಿ ಅಧಿಕಾರಿ/ಸಿಬ್ಬಂದಿ ಮಧ್ಯೆ ಸಂಘರ್ಷಗಳೂ ನಡೆಯುತ್ತಿವೆ. ಪ್ರತಿ ಮನೆಗೆ 200 ಯುನಿಟ್ ವಿದ್ಯುತ್​ ಉಚಿತ ಎಂಬ ಘೋಷಣೆ ಹಿನ್ನೆಲೆಯಲ್ಲಿ ಜನರು ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ಹೇಳುತ್ತಿರುವುದು ಒಂದೆಡೆಯಾದರೆ, ಬಿಲ್ ನೀಡಲು ಬಂದ ಸಿಬ್ಬಂದಿಗೆ ಬೈದು ಕಳಿಸುತ್ತಿರುವ ಘಟನೆಗಳೂ ನಡೆದಿವೆ. ಮಾತ್ರವಲ್ಲ, … Continue reading ಬಸ್​​ನಲ್ಲಿ ಪತ್ನಿಗೆ ಟಿಕೆಟ್ ಪಡೆಯಲು ಒಪ್ಪದ ಪತಿ; ಉಚಿತ ಪ್ರಯಾಣ ಗ್ಯಾರಂಟಿ ಸೃಷ್ಟಿಸಿದ ಅಧ್ವಾನ