ಸೆಕ್ಸ್​ ವೇಳೆ ದುರಂತ ಸಾವಿಗೀಡಾದ ವ್ಯಕ್ತಿ: ಮರಣೋತ್ತರ ವರದಿಯಲ್ಲಿತ್ತು ಬೆಚ್ಚಿಬೀಳಿಸೋ ಸಂಗತಿ!

ಮಲಾವಿ: ಸೆಕ್ಸ್​ ವರ್ಕರ್​ ಜತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವೇಳೆ 35 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಆಗ್ನೇಯ ಆಫ್ರಿಕಾದ ಮಲಾವಿ ನಗರದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಚಾರ್ಲ್ಸ್​ ಮಜಾವಾ ಎಂದು ಗುರುತಿಸಲಾಗಿದೆ. ಸಾವಿಗೆ ಅತಿಯಾದ ಲೈಂಗಿಕ ಉತ್ಸಾಹವೇ ಕಾರಣ ಎಂದು ಸ್ಥಳೀಯ ಪತ್ರಿಕೆ ನ್ಯಾಸಾ ಟೈಮ್ಸ್​ ವರದಿ ಮಾಡಿದೆ. ಮರಣೋತ್ತರ ವರದಿಯ ಪ್ರಕಾರ ಸಂಭೋಗೋದ್ರೇಕದ ಪರಾಕಾಷ್ಠೆಯಿಂದಾಗಿ ಮೆದುಳಿನ ರಕ್ತನಾಳಗಳು ಛಿದ್ರಗೊಂಡು ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ಇದನ್ನೂ ಓದಿರಿ: ಪತ್ನಿ ತುಂಬಾ ಚೆಲ್ಲುಚೆಲ್ಲು, ಹುಟ್ಟುವ ಮಗುವಿನ … Continue reading ಸೆಕ್ಸ್​ ವೇಳೆ ದುರಂತ ಸಾವಿಗೀಡಾದ ವ್ಯಕ್ತಿ: ಮರಣೋತ್ತರ ವರದಿಯಲ್ಲಿತ್ತು ಬೆಚ್ಚಿಬೀಳಿಸೋ ಸಂಗತಿ!