ಕಣ್ಣೂರಿನಲ್ಲಿ ಬಾಂಬ್​ ಸ್ಫೋಟ; ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಕಣ್ಣೂರು: ಬಾಂಬ್​ ತಯಾರಿಸುವ ವೇಳೆ ಅದು ಸ್ಫೋಟಗೊಂಡ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಪಾನೂರು ಬಳಿ ನಡೆದಿದೆ. ಶುಕ್ರವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಓರ್ವ ಮೃತಪಟ್ಟಿದ್ದಾನೆ. ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದ್ದು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸ್ಪರ್ಧೆಗೆ ಅಮಿತ್​ ಷಾ ಗ್ರೀನ್​ ಸಿಗ್ನಲ್​ ಕೊಟ್ಟಿದ್ದಾರೆ, ಚುನಾವಣೆಯಿಂದ ಹಿಂದೆ ಸರಿಯುವ … Continue reading ಕಣ್ಣೂರಿನಲ್ಲಿ ಬಾಂಬ್​ ಸ್ಫೋಟ; ಓರ್ವ ಮೃತ್ಯು, ಇನ್ನೋರ್ವ ಗಂಭೀರ