VIDEO| ಸೊಸೆ ಮದುವೆಯಲ್ಲಿ ನೃತ್ಯ ಮಾಡುತ್ತಲೇ ಪ್ರಾಣ ಬಿಟ್ಟ ಮಾವ!

ಛತ್ತೀಸ್‌ಗಢ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಹೀಗೆ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದ ವ್ಯಕ್ತಿಯೊರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಸೋದರ ಸೊಸೆಯ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಸಲಿಂಗ ವಿವಾಹಕ್ಕೆ ಕಾನೂನು ರಕ್ಷಣೆ ನೀಡಿದರೆ ಭಾರತೀಯ ಜೀವನಶೈಲಿ ತಲೆಕೆಳಗೆ ಆಗಬಹುದು: ಸುಪ್ರೀಂಕೋರ್ಟ್​ಗೆ ಪತ್ರ ಬರೆದ RSS ಅಂಗಸಂಸ್ಥೆ ದಿಲೀಪ್ ರೌಜ್ಕರ್ ಮೃತ. ಈತ ಎಲೆಕ್ಟ್ರಿಕಲ್ ವಿಭಾಗದ … Continue reading VIDEO| ಸೊಸೆ ಮದುವೆಯಲ್ಲಿ ನೃತ್ಯ ಮಾಡುತ್ತಲೇ ಪ್ರಾಣ ಬಿಟ್ಟ ಮಾವ!