ಸಿನಿಮಾ

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪ್ರಾಣವನ್ನೇ ಕಳ್ಕೊಂಡ; ಆಗಿದ್ದಾದರೂ ಏನು?

ಬೆಂಗಳೂರು: ರಾಜಧಾನಿಯಲ್ಲಿ ವ್ಯಕ್ತಿಯೊಬ್ಬ ಬೆತ್ತಲೆಯಾಗಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಬಿದ್ದು ಪ್ರಾಣ ಬಿಟ್ಟಿದ್ದಾನೆ. ಬೊಮ್ಮನಹಳ್ಳಿಯಲ್ಲಿ ಇಂದು ಈ ಪ್ರಕರಣ ನಡೆದಿದೆ. ಮೊಹಮ್ಮದ್ ಹುಸೇನ್ (31) ಸಾವಿಗೀಡಾದ ವ್ಯಕ್ತಿ.

ಬೊಮ್ಮನಹಳ್ಳಿ ಬೇಗೂರು ರಸ್ತೆಯ ಮನೆಯಲ್ಲಿದ್ದ ಮಹಮ್ಮದ್ ಹುಸೇನ್​ನನ್ನು ವಶಕ್ಕೆ ಪಡೆಯಲು ಪೊಲೀಸರ ತಂಡ ಹೋಗಿದ್ದಾಗ ಈ ಘಟನೆ ನಡೆದಿದೆ. ನಾಲ್ಕನೇ ಮಹಡಿಯ ಟೇರೆಸ್​ನಲ್ಲಿ ಮಹಮ್ಮದ್​​ನನ್ನು ವಶಕ್ಕೆ ಪಡೆಯಲು ಮುಂದಾದಾಗ ಆತ ಕೆಳಕ್ಕೆ ಬಿದ್ದಿದ್ದಾನೆ.

ಇದನ್ನೂ ಓದಿ: ಪೂಜೆಯಿಂದಾಗಿ ಪ್ರಾಣಾಪಾಯದಿಂದ ಪಾರಾದ ಉದ್ಯಮಿ!; ಆಗಿದ್ದೇನು?​

ದೂರಿನ ಸಂಬಂಧ ವಿಚಾರಣೆ ನಡೆಸುವ ಸಲುವಾಗಿ ಆತನನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ಮೇಲೆ ಈಗ ಹಲ್ಲೆ ಆರೋಪ ಕೇಳಿ ಬಂದಿದೆ. ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

ದಂಪತಿ ಮಧ್ಯೆ ಪ್ರೀತಿ ಇದ್ದರೂ ದಾಂಪತ್ಯ ದ್ರೋಹ; ವಿವಾಹೇತರ ಸಂಬಂಧದ ಬಗ್ಗೆ ಇಲ್ಲ ಪಶ್ಚಾತ್ತಾಪ: ಏನಿದು ಅಧ್ಯಯನ?

ಹೃದಯದ ಶಸ್ತ್ರಚಿಕಿತ್ಸೆ; ಆಸ್ಪತ್ರೆಯಿಂದಲೇ ಕವಿ ಎಚ್​ಎಸ್​ವಿ ಸಂದೇಶ: ಕಾಳಜಿ ತೋರಿದವರಿಗೆ ಹೇಳಿದ್ದೇನು?

Latest Posts

ಲೈಫ್‌ಸ್ಟೈಲ್