More

    ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಕೆಳ ಕಟ್ಟಡದಲ್ಲಿ ತ್ಯಾಜ್ಯ ಇರಿಸಿದಾತನಿಗೆ 5 ಸಾವಿರ ರೂ. ದಂಡ

    ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಕೆಳ ಕಟ್ಟಡದಲ್ಲಿ ಕಿಡಿಗೇಡಿಗಳು ತ್ಯಾಜ್ಯ ಇರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಕಸ ಇರಿಸಿದ ಪಾಂಡೇಶ್ವರ ಗ್ರಾಪಂ ವ್ಯಾಪ್ತಿಯ ನಿವಾಸಿಯನ್ನು ಪತ್ತೆ ಹಚ್ಚಲಾಗಿದ್ದು, ಆತನಿಗೆ ದಂಡ ವಿಧಿಸಲಾಗಿದೆ.

    ತ್ಯಾಜ್ಯ ರಾಶಿ ಹಾಕಿರುವುದನ್ನು ಗಂಭೀರವಾಗಿ ಪರಿಗಣಿಸಿದ ಪಟ್ಟಣ ಪಂಚಾಯಿತಿ, ಕಸ ಎಸೆದವರ ಬಗ್ಗೆ ಮಾಹಿತಿ ಕಲೆಹಾಕಿತ್ತು. ಆತನ ಗುರುತು ಪತ್ತೆಹಚ್ಚಿ ವಿರುದ್ಧ ಪ್ರಕರಣ ದಾಖಲಿಸಿ 5 ಸಾವಿರ ರೂ. ದಂಡ ವಿಧಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts