ಅಪ್ರಾಪ್ತ ಮಲ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ, ಆರೋಪಿ ಬಂಧನ

ರಾಜಸ್ತಾನ: ಅಪ್ರಾಪ್ತ ಮಲ ಮಗಳ ಮೇಲೆ ಅತ್ಯಾಚಾರ ಎಸಗಿ, ಮತ್ತೋರ್ವ ಮಲ ಮಗಳ ಮೇಲೆ ಕಾಮುಕ ಕಣ್ಣು ಬೀರಿದ್ದ ಪಾಪಿ ತಂದೆಯನ್ನು ರಾಜಸ್ತಾನದ ಅಲ್ವಾರ್ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಐಸಿಸಿ ಟಿ-ಟ್ವೆಂಟಿ ರ್ಯಾಂಕಿಂಗ್: ಅಗ್ರ 10ರೊಳಗೆ ಸ್ಥಾನ ಉಳಿಸಿಕೊಂಡ ಕೊಹ್ಲಿ, ರಾಹುಲ್ ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಇಬ್ಬರು ಬಾಲಕಿಯರ ತಂದೆ ಕ್ಯಾನ್ಸರ್ ಕಾಯಿಲೆಯಿಂದ ಸಾವಿಗೀಡಾಗಿದ್ದರು. ಬಾಲಕಿಯರ ತಾಯಿ, ಆರೋಪಿ ಜೊತೆ ಮೂರು ವರ್ಷಗಳ ಹಿಂದೆ ಮದುವೆಯಾಗಿ ಸಂಸಾರ ನಡೆಸುತ್ತಿದ್ದರು. ಕಳೆದ ಕೆಲ ದಿನಗಳಿಂದ ಆರೋಪಿ ತಂದೆ, … Continue reading ಅಪ್ರಾಪ್ತ ಮಲ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ, ಆರೋಪಿ ಬಂಧನ