ಸಂಬಂಧಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದು ಪೀಸ್​ಪೀಸ್ ಮಾಡಿದ; ಒಂದೊಂದು ತುಂಡನ್ನು ಒಂದೊಂದು ಕಡೆ ಎಸೆದ!

ರಾಜಸ್ಥಾನ: ಶ್ರದ್ಧಾ ವಾಕರ್ ಕೊಲೆಯನ್ನು ನೆನಪಿಸುವಂಥ ಮತ್ತೊಂದು ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲೊಬ್ಬ ತನ್ನ ಸಂಬಂಧಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದು, ಶವ ಪೀಸ್ ಪೀಸ್ ಮಾಡಿದ್ದು, ಬಳಿಕ ಒಂದೊಂದು ತುಂಡನ್ನೂ ಒಂದೊಂದು ಕಡೆಗೆ ಎಸೆದ ಪ್ರಕರಣ ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಜ್ ಶರ್ಮಾ ಅಲಿಯಾಸ್ ಅಚಿತ್ಯಾ ಗೋವಿಂದ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ರಾಜಸ್ಥಾನದ ಉತ್ತರ ವಿಭಾಗದ ಡಿಸಿಪಿ ಪರಿಷ್ ದೇಶ್​​ಮುಖ್ ಶನಿವಾರ ತಿಳಿಸಿದ್ದಾರೆ. ಡಿ. 11ರ ಭಾನುವಾರ ಅನುಜ್​ … Continue reading ಸಂಬಂಧಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದು ಪೀಸ್​ಪೀಸ್ ಮಾಡಿದ; ಒಂದೊಂದು ತುಂಡನ್ನು ಒಂದೊಂದು ಕಡೆ ಎಸೆದ!