ಪ್ರೇಯಸಿಯನ್ನು ಕೊಂದು ಸ್ಟೇಟಸ್​​ಗೆ ಫೋಟೋ ಹಾಕಿದ ಪಾಪಿ ಪ್ರಿಯಕರ

ಚೆನ್ನೈ: ಆಘಾತಕಾರಿ ಘಟನೆಯೊಂದರಲ್ಲಿ ಪ್ರಿಯಕರನೊಬ್ಬ ತನ್ನ ಪ್ರೇಯಸಿಯನ್ನು ಹತ್ಯೆಗೈದು ಬಳಿಕ ಮೃತದೇಹದ ಪೋಟೋವನ್ನು ವಾಟ್ಸ್​ಅಪ್​ ಸ್ಟೇಟಸ್​ಗೆ ಹಾಕಿ ವಿಕೃತಿ ಮೆರೆದಿರುವ ಘಟನೆ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಫೌಸಿಯಾ (20) ಎಂದು ಗುರುತಿಸಲಾಗಿದ್ದು, ಪೊಲೀಸರು ಈಕೆಯ ಪ್ರಿಯಕರ ಆಶಿಕ್​ (20)ನನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರು ಕೇರಳದ ಕೊಲ್ಲಂ ಮೂಲದವರು ಎಂದು ತಿಳಿದು ಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಆರೋಪಿ ಆಶಿಕ್​ ಹಾಗೂ ಫೌಸಿಯಾ ಇಬ್ಬರು ಪರಿಚುಸ್ಥರಾಗಿದ್ದು, ಮೃತ ಫೌಸಿಯಾ ಚೆನ್ನೈನಲ್ಲಿ … Continue reading ಪ್ರೇಯಸಿಯನ್ನು ಕೊಂದು ಸ್ಟೇಟಸ್​​ಗೆ ಫೋಟೋ ಹಾಕಿದ ಪಾಪಿ ಪ್ರಿಯಕರ