ಶಿಕ್ಷಕಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ವ್ಯಕ್ತಿ! ಆಕೆಯ ಟಾರ್ಚರ್​ ತಾಳಲಾರದೆ ಆತ್ಮಹತ್ಯೆ!

ಮುಂಬೈ: ಅಕ್ರಮ ಸಂಬಂಧದಿಂದಾಗಿ ಅನೇಕ ಕುಟುಂಬಗಳೇ ಮುರಿದುಬೀಳುತ್ತವೆ. ಆದರೂ ಕೆಲವರು ಅಂತಹ ತಪ್ಪಿಗೆ ಕೈ ಹಾಕುವುದನ್ನು ನಿಲ್ಲಿಸುವುದಿಲ್ಲ. ಅದೇ ರೀತಿ ವ್ಯಕ್ತಿಯೊಬ್ಬ ಶಿಕ್ಷಕಿಯೊಬ್ಬಳ ಜತೆ ಅಕ್ರಮ ಸಂಬಂಧ ಹೊಂದಿ ನಂತರ ಆಕೆಯ ಟಾರ್ಚರ್​ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಖಮ್‌ಗಾಂವ್ ತಾಲೂಕಿನ ಪಹುರ್ಜಿರಾ ನಿವಾಸಿ ಪ್ರಭುದಾಸ್ ಬೋಲೆಗೆ ಮದುವೆಯಾಗಿತ್ತು. ಆದರೆ ಹೆಂಡತಿಯೊಂದಿಗಿನ ಸಂಬಂಧ ಸಾಕಾಗದ ಆತ ವಿಧವೆ ಶಿಕ್ಷಕರಿಯೊಬ್ಬರ ಅಕ್ರಮ ಸಂಬಂಧದ ಬಲೆಗೆ ಬಿದ್ದಿದ್ದಾನೆ. ಮೊದ ಮೊದಲು ಸ್ನೇಹದ ರೂಪದಲ್ಲಿ ಆರಂಭವಾದ ಅವರ … Continue reading ಶಿಕ್ಷಕಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ವ್ಯಕ್ತಿ! ಆಕೆಯ ಟಾರ್ಚರ್​ ತಾಳಲಾರದೆ ಆತ್ಮಹತ್ಯೆ!