ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಪ್ರಾಣ ಕಳೆದುಕೊಂಡ ವ್ಯಕ್ತಿ

ಬೆಂಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ವ್ಯಕ್ತಿಯೋರ್ವ ಅನುಮಾಸ್ಪದ ರೀತಿಯಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಹೈಗ್ರೌಂಡ್ಸ್​ ಪೊಲೀಸ್​ ಠಾಣೆ ವ್ಯಾಪ್ತಿಯ ವಿಂಡ್ಸರ್​ ಮ್ಯಾನರ್​ ಬ್ರಿಡ್ಜ್ ಬಳಿ ನಡೆದಿದೆ. ವಿಂಡ್ಸರ್​ ಮ್ಯಾನರ್​ ಬ್ರಿಡ್ಜ್ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ವ್ಯಕ್ತಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕರಿಮಣಿ ಮಾಲೀಕ ಯಾರೆಂದು ರಿವೀಲ್​ ಮಾಡಿದ ದೀಪಿಕಾ ದಾಸ್; ಸೀಕ್ರೆಟ್​ ಮದುವೆಗೆ ಕಾರಣ … Continue reading ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಪ್ರಾಣ ಕಳೆದುಕೊಂಡ ವ್ಯಕ್ತಿ