ಅಪ್ರಾಪ್ತಳಿಗೆ ಲೈಂಗಿಕ ದೌರ್ಜನ್ಯ; ಚಲಿಸುತ್ತಿರುವ ರೈಲಿನಲ್ಲೇ ರೈಲ್ವೆ ನೌಕರನನ್ನು ಹೊಡೆದು ಕೊಂದ ಪ್ರಯಾಣಿಕರು

ನವದೆಹಲಿ: ಚಲಿಸುತ್ತಿರುವ ರೈಲಿನಲ್ಲಿ ಅಪ್ರಾಪ್ತ ವಯಸ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿದ ಎಂಬ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಪ್ರಯಾಣಿಕರೆ ಹೊಡೆದು ಕೊಲೆ ಮಾಡಿರುವ ಘಟನೆ ಬಿಹಾರದ ಬರೌನಿಯಿಂದ ನವದೆಹಲಿಗೆ ತೆರಳುವ ಹಮ್​ಸಫರ್​ ಎಕ್ಸ್​ಪ್ರೆಸ್​​ನಲ್ಲಿ ನಡೆದಿದೆ. ಮೃತನನ್ನು ಪ್ರಶಾಂತ್​ ಕುಮಾರ್​ (34) ಎಂದು ಗುರುತಿಸಲಾಗಿದ್ದು, ಈತ ರೈಲ್ವೆ ನೌಕರ ಎಂದು ವರದಿಯಾಗಿದೆ. ಘಟನೆ ಕುರಿತು ಮಾತನಾಡಿರುವ ಕಾನ್ಪುರ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮೃತ ಪ್ರಶಾಂತ್​ ಕುಮಾರ್​ ರೈಲ್ವೆಯಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದು, ಬಿಹಾರದ ಬರೌನಿಯಿಂದ ದೆಹಲಿಗೆ ತೆರಳುತ್ತಿದ್ದ ಹಮ್ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ … Continue reading ಅಪ್ರಾಪ್ತಳಿಗೆ ಲೈಂಗಿಕ ದೌರ್ಜನ್ಯ; ಚಲಿಸುತ್ತಿರುವ ರೈಲಿನಲ್ಲೇ ರೈಲ್ವೆ ನೌಕರನನ್ನು ಹೊಡೆದು ಕೊಂದ ಪ್ರಯಾಣಿಕರು