ಸುಂದರಿ ಸಿಕ್ಕಳೆಂದು ಜತೆಗಿದ್ದವಳ ದೇಹ ತುಂಡರಿಸಿ ಸೂಟ್​ಕೇಸ್​ನಲ್ಲಿ ತುಂಬಿದ!

ಹರಿದ್ವಾರ: ಅನೇಕ ವರ್ಷಗಳಿಂದ ಲಿವ್​ ಇನ್​ ರಿಲೇಷನ್​ನಲ್ಲಿ ಇದ್ದವಳನ್ನು ಕೊಂದು, ದೇಹವನ್ನು ಪೀಸ್​ ಪೀಸ್​ ಮಾಡಿ ಸೂಟ್​ಕೇಸ್​ನಲ್ಲಿ ತುಂಬಿರುವ ಹೃದಯವಿದ್ರಾವಕ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ. ಬಿಹಾರ ಮೂಲದ 26 ವರ್ಷದ ಯುವಕ ಕೊಲೆ ಆರೋಪ ಎದುರಿಸುತ್ತಿದ್ದಾರೆ. 23 ವರ್ಷದ ಮಧ್ಯಪ್ರದೇಶದ ಯುವತಿಯ ಜತೆ ಯುವಕ, ಹರಿದ್ವಾರದ ಅಪಾರ್ಟ್​ಮೆಂಟ್​ ಒಂದರಲ್ಲಿ ವಾಸವಾಗಿದ್ದ. ಆಕೆಯ ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ಮೃತದೇಹವನ್ನು ತುಂಬಿದ ನಂತರ ಯುವಕ ಪರಾರಿಯಾಗಿದ್ದಾನೆ. ಘಟನೆ ನಡೆದಿದ್ದು ಕಳೆದ ಶುಕ್ರವಾರ. ಆದರೆ ಘಟನೆ ಬೆಳಕಿಗೆ ಬಂದದ್ದು ಮೊನ್ನೆ … Continue reading ಸುಂದರಿ ಸಿಕ್ಕಳೆಂದು ಜತೆಗಿದ್ದವಳ ದೇಹ ತುಂಡರಿಸಿ ಸೂಟ್​ಕೇಸ್​ನಲ್ಲಿ ತುಂಬಿದ!