ಹೆಂಡತಿ ಇಲ್ಲದ ಸಮಯದಲ್ಲಿ ಮಗಳನ್ನು ರೇಪ್ ಮಾಡಿ ಗರ್ಭಿಣಿ ಮಾಡಿದ… ಆಸ್ಪತ್ರೆಯಲ್ಲಿ ಬಯಲಾಯಿತು ರಹಸ್ಯ!

ಅಹಮದಾಬಾದ್​ : ಗುಜರಾತ್​ನ ಭಾವ್​ನಗರ್​ ಜಿಲ್ಲೆಯಲ್ಲಿ ಪುರುಷನೊಬ್ಬ ಹೆತ್ತ ಮಗಳನ್ನೇ ಬಲಾತ್ಕಾರ ಮಾಡಿ ಗರ್ಭಿಣಿಯಾಗಿಸಿರುವ ಪ್ರಸಂಗ ಬೆಳಕಿಗೆ ಬಂದಿದೆ. ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗಾಗಿ ಹೋದ ಯುವತಿಯು ಮಗುವಿಗೆ ಜನ್ಮ ನೀಡಿದ ನಂತರ ತನ್ನ ತಂದೆಯ ದುಷ್ಕೃತ್ಯವನ್ನು ಹೇಳಿಕೊಂಡಿದ್ದಾಳೆ. ಕೊಳಗೇರಿಯ ನಿವಾಸಿಯಾದ 19 ವರ್ಷದ ಯುವತಿಯು ಜೂನ್ 9 ರಂದು ಅನಾರೋಗ್ಯದಿಂದಾಗಿ ಭಾವ್​ನಗರ್​ನ ಸರ್ಕಾರಿ ಆಸ್ಪತ್ರೆಗೆ ದಾಖಲಾದಳು. ವೈದ್ಯರು ಪರೀಕ್ಷಿಸಿದಾಗ ಆಕೆ ಗರ್ಭಿಣಿಯಾಗಿರುವುದು ಪತ್ತೆಯಾಗಿದ್ದು, ಗಂಡುಮಗುವಿಗೆ ಜನ್ಮ ನೀಡಿದಳು. ಮಗುವಿನ ತಂದೆ ಯಾರೆಂದು ಕೇಳಿದಾಗ ತನ್ನ ಅಪ್ಪನೇ ಅನೇಕ … Continue reading ಹೆಂಡತಿ ಇಲ್ಲದ ಸಮಯದಲ್ಲಿ ಮಗಳನ್ನು ರೇಪ್ ಮಾಡಿ ಗರ್ಭಿಣಿ ಮಾಡಿದ… ಆಸ್ಪತ್ರೆಯಲ್ಲಿ ಬಯಲಾಯಿತು ರಹಸ್ಯ!