ಮಗ ಎಂದುಕೊಂಡಿದ್ದವ ನನ್ನ ಚಿಕ್ಕಪ್ಪನಾದ! ಅಜ್ಜನ ಜತೆ ತನ್ನ ಗರ್ಲ್​ಫ್ರೆಂಡ್​ ಆಡುತ್ತಿದ್ದ ಆಟವನ್ನು ಬಿಚ್ಚಿಟ್ಟ ಯುವಕ!

ಬೆಂಗಳೂರು: ಯಾವುದೋ ವಯಸ್ಸಿನವರ ಜತೆ ಇನ್ನಾವುದೋ ವಯಸ್ಸಿನವರು ಅಕ್ರಮ ಸಂಬಂಧ ಇಟ್ಟುಕೊಳ್ಳುವುದನ್ನು ನೋಡಿರುತ್ತೀರಿ. ಆದರೆ ಈ ಕಥೆ ಕೇಳಿದರೆ ಒಬ್ಬ ವ್ಯಕ್ತಿಯ ಬಗ್ಗೆ ಪಾಪ ಎನಿಸುತ್ತದೆ. ಪ್ರೀತಿಯಿಂದ ಸಾಕಿದ್ದ ಮಗ ಸಂಬಂಧದಲ್ಲಿ ತನಗೆ ಚಿಕ್ಕಪ್ಪ ಆಗಬೇಕು ಎನ್ನುವ ವಿಚಾರ ತಿಳಿದು ನೋವುಂಡಿರುವ ವ್ಯಕ್ತಿಯಯೊಬ್ಬನ ಕಥೆಯಿದು. ವ್ಯಕ್ತಿಯೊಬ್ಬ ಟಿಕ್​ಟಾಕ್​ನಲ್ಲಿ ತನ್ನ ನೋವನ್ನು ತೋಡಿಕೊಂಡಿದ್ದಾನೆ. ಹಲವಾರು ವರ್ಷಗಳಿಂದ ತಾನು ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇಬ್ಬರೂ ಜತೆಯಲ್ಲೇ ಬದುಕುತ್ತಿದ್ದೇವೆ. ನಮಗೆ ಮುದ್ದಾಗ ಮಗನೂ ಇದ್ದಾನೆ. ಸಾಕಷ್ಟು ವರ್ಷಗಳಿಂದ ನಾವು ನನ್ನ ಅಜ್ಜನ ಮನೆಯಲ್ಲೇ … Continue reading ಮಗ ಎಂದುಕೊಂಡಿದ್ದವ ನನ್ನ ಚಿಕ್ಕಪ್ಪನಾದ! ಅಜ್ಜನ ಜತೆ ತನ್ನ ಗರ್ಲ್​ಫ್ರೆಂಡ್​ ಆಡುತ್ತಿದ್ದ ಆಟವನ್ನು ಬಿಚ್ಚಿಟ್ಟ ಯುವಕ!