ಸಿನಿಮಾದಲ್ಲಿ ಚಾನ್ಸ್ ಕೊಡಿಸ್ತೀನಿ ಎಂದು ನಂಬಿಸಿ ಪಂಗನಾಮ ಹಾಕಿದ ಆರೋಪಿ ಅಂದರ್

ಬೆಂಗಳೂರು: ಯುವತಿಯರಿಗೆ ಹಿರೋಯಿನ್ ಆಗುವ ಚಾನ್ಸ್ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿ ಯನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಧವನ್​ ಸೋಹಾ ಎಂದು ಗುರುತಿಸಲಾಗಿದೆ. ಈತ ಪ್ರಖ್ಯಾತ ಸಿನಿಮಾ ನಟ ನಟಿಯರ ಜೊತೆ ರೀಲ್ಸ್ ಮಾಡಿ ಪೋಟೋ ತೆಗೆಸಿಕೊಳ್ಳುತ್ತಿದ್ದ. ಇದನ್ನೇ ಬಳಸಿಕೊಂಡು ಈ ಭೂಪ ಅನೇಕ ಯುವತಿಯರಿಗೆ ವಂಚನೆ ಮಾಡಿದ್ದಾನೆ ಎನ್ನಲಾಗಿದೆ. ಈತ ಸಿನಿಮಾದಲ್ಲಿ ನಟಿಸಬೇಕು ಅಂತಾ ಆಸೆ ಇರುವವರನ್ನೇ ಟಾರ್ಗೆಟ್ ಮಾಡುತ್ತಿದ್ದ. ಇನ್ಸ್ಟಾಗ್ರಾಂನಲ್ಲಿ ಈತನ ರೀಲ್ಸ್​ಗೆ ಮರುಳಾಗಿ ಅನೇಕ ಯುವತಿಯರು ಮೋಸ ಹೋಗಿದ್ದಾರೆ. ಈತ … Continue reading ಸಿನಿಮಾದಲ್ಲಿ ಚಾನ್ಸ್ ಕೊಡಿಸ್ತೀನಿ ಎಂದು ನಂಬಿಸಿ ಪಂಗನಾಮ ಹಾಕಿದ ಆರೋಪಿ ಅಂದರ್