VIDEO| ಪ್ರಧಾನಿ ಮೋದಿ ಭೇಟಿ ವೇಳೆ ಭದ್ರತಾ ಲೋಪ; ವ್ಯಕ್ತಿ ಅರೆಸ್ಟ್

ವಾರಾಣಸಿ: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆಂದು ವಾರಾಣಸಿಗೆ ಆಗಮಿಸಿದ ಪ್ರಧಾನಿ ಮೋದಿ ದೆಹಲಿಯತ್ತ ವಾಪಸ್​ ತೆರಳುತ್ತಿದ್ದ ವೇಳೆ ಭದ್ರತಾ ಲೋಪವಾಗಿರುವ ಘಟನೆ ಬೆಳಕಿಗೆ ಬಂದಿದೆ. ಕಾರ್ಯಕ್ರಮಗಳನ್ನು ಮುಗಿಸಿ ವಾರಾಣಸಿ ವಿಮಾನ ನಿಲ್ದಾಣದತ್ತ ತೆರಳುತ್ತಿದ್ದ ಪ್ರಧಾನಿ ಮೋದಿ ಅವರ ಬೆಂಗಾವಲು ಪಡೆಯ ವಾಹನದ ಮುಂಭಾಗ ವ್ಯಕ್ತಿಯೊಬ್ಬ ಏಕಾಏಕಿ ಜಿಗಿದಿದ್ದು, ತನಗೆ ಉದ್ಯೋಗ ಕೊಡಿಸುವಂತೆ ದುಂಬಾಲು ಬಿದ್ದಿದ್ದಾನೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳು ಆತನನ್ನು ತಕ್ಷಣವೇ ವಶಕ್ಕೆ ಪಡೆದಿದ್ಧಾರೆ. ಇದನ್ನೂ ಓದಿ: ಸನಾತನ ಹೇಳಿಕೆ; ಸುಪ್ರೀಂ ಕೋರ್ಟ್​ನಿಂದ ಯಾವುದೇ … Continue reading VIDEO| ಪ್ರಧಾನಿ ಮೋದಿ ಭೇಟಿ ವೇಳೆ ಭದ್ರತಾ ಲೋಪ; ವ್ಯಕ್ತಿ ಅರೆಸ್ಟ್