VIDEO| ಚಲಿಸುವ ಕಾರಿನ ಮೇಲೆ ಪಟಾಕಿ ಸಿಡಿಸಿ ಹುಚ್ಚಾಟ

ಗುರುಗ್ರಾಮ: ಸಾಮಾನ್ಯವಾಗಿ ನಾವು ಪಟಾಕಿಗಳನ್ನು ಹಬ್ಬ ಹರಿದಿಮನ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ಸಿಡಿಸುತ್ತೇವೆ. ಆದರೆ, ಘಟನೆಯೊಂದರಲ್ಲಿ ಕೆಲವು ವ್ಯಕ್ತಿಗಳು ಪಟಾಕಿಯನ್ನು ಚಲಿಸುವ ಕಾರಿನ ಮೇಲೆ ಸಿಡಿಸಿ ಹುಚ್ಚಾಟ ಮೆರೆದಿರುವ ಘಟನೆ ನವದೆಹಲಿಯ ಗುರುಗ್ರಾಮದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ಒಂದನ್ನು ರಚಿಸಿದ್ದಾರೆ. ವೈರಲ್​ ಆಗಿರುವ ವಿಡಿಯೋದಲ್ಲಿ ಕಪ್ಪು ಬಣ್ಣದ ಎಸ್​ಯುವಿಯ ಬಾನೆಟ್/ಮೇಲ್ಭಾಗದಲ್ಲಿ ಪಟಾಕಿಗಳನ್ನು ಹಚ್ಚಿ ಇಡಲಾಗಿದ್ದು, ಮೆಟ್ರೋ ಪಿಲ್ಲರ್​ನಡಿ … Continue reading VIDEO| ಚಲಿಸುವ ಕಾರಿನ ಮೇಲೆ ಪಟಾಕಿ ಸಿಡಿಸಿ ಹುಚ್ಚಾಟ