ಕೆಲ್ಸದಿಂದ ಮನೆಗೆ ಬಂದವನು ಪತ್ನಿಗಾಗಿ ಹುಡುಕಾಡುವಾಗ ಕಾದಿತ್ತು ಶಾಕ್​: ಇದು ಅತಿ ಕೆಟ್ಟ ಅಕ್ರಮ ಸಂಬಂಧವಂತೆ!

ಸಂಬಂಧ ಎಂಬುದು ಅದ್ಭುತವಾಗಿರಬಹುದು ಆದರೆ, ಕೆಲವೊಮ್ಮೆ ಅದೇ ಸಂಬಂಧ ದುಃಖದಲ್ಲಿ ಮುಳುಗಿಸಿಬಿಡುತ್ತದೆ. ಇದಕ್ಕೆ ಉತ್ತಮ ಉದಾಹರಣೆ ದಾಂಪತ್ಯದಲ್ಲಿನ ದ್ರೋಹ. ತುಂಬಾ ನಂಬಿ ಮದುವೆಯಾದ ವ್ಯಕ್ತಿ ಬೇರೊಬ್ಬರ ಜತೆ ಸಲುಗೆಯಿಂದ ಇದ್ದಾಗ ಅದಕ್ಕಿಂತ ದೊಡ್ಡ ನೋವು ಮತ್ತೊಂದಿಲ್ಲ. ಹೀಗೆ ಅನೇಕರು ಹೃದಯ ಬಿರಿಯುವಂತಹ ಅಕ್ರಮ ಸಂಬಂಧಗಳನ್ನು ಕೊಂಡುಕೊಂಡು ತಮಗಾದ ಕಹಿ ಅನುಭವದ ಎಳೆಯನ್ನು ರೆಡ್ಡಿಟ್​ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ. ರೆಡ್ಡಿಟ್​ ವೈಯಕ್ತಿಕ ವಿಚಾರಗಳನ್ನು ಚರ್ಚೆ ಮಾಡುವ ವೇದಿಕೆಯೂ ಆಗಿದ್ದು, ಇದರಲ್ಲಿ ಕಂಡು ಬಂದಂತಹ ವಿಚಿತ್ರ ಘಟನೆಯೊಂದು ನಿಮ್ಮ ಹುಬ್ಬೇರಿಸದೇ ಇರದು. … Continue reading ಕೆಲ್ಸದಿಂದ ಮನೆಗೆ ಬಂದವನು ಪತ್ನಿಗಾಗಿ ಹುಡುಕಾಡುವಾಗ ಕಾದಿತ್ತು ಶಾಕ್​: ಇದು ಅತಿ ಕೆಟ್ಟ ಅಕ್ರಮ ಸಂಬಂಧವಂತೆ!